Back to Languages

Kannada - Chapter 10 - Yunus

Translation by Abdussalam Puthige — Permalink

Verse 100 — Surah Yunus 10:100

ಅವರು ಕಾಯುತ್ತಿರುವುದು, ಅವರ ಹಿಂದಿನವರಿಗೆ ಎದುರಾಗಿದ್ದಂತಹ ದಿನಗಳನ್ನೇ ತಾನೇ? ಹೇಳಿರಿ; ನೀವು ಕಾಯುತ್ತಲಿರಿ, ನಿಮ್ಮ ಜೊತೆ ನಾನೂ ಕಾಯುತ್ತೇನೆ