Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 10 - Yunus
Translation by Abdussalam Puthige — Permalink
Verse 103 — Surah Yunus 10:103
ನಿನ್ನ ಸಂಪೂರ್ಣ ಗಮನವನ್ನು, ಸ್ಥಿರವಾಗಿ, ಸತ್ಯ ಧರ್ಮದಲ್ಲಿ ಕೇಂದ್ರೀಕರಿಸಬೇಕು ಹಾಗೂ ಬಹುದೇವಾರಾಧಕನಾಗಬಾರದು (ಎಂದು ನನಗೆ ಆದೇಶಿಸಲಾಗಿದೆ)