Back to Languages

Kannada - Chapter 10 - Yunus

Translation by Abdussalam Puthige — Permalink

Verse 104 — Surah Yunus 10:104

(ದೂತರೇ,) ನೀವು, ಅಲ್ಲಾಹನ ಹೊರತಾಗಿ, ನಿಮಗೆ ಯಾವುದೇ ಲಾಭವನ್ನಾಗಲಿ ನಷ್ಟವನ್ನಾಗಲಿ ಮಾಡಲಾಗದವರನ್ನು ಕರೆದು ಪ್ರಾರ್ಥಿಸಬೇಡಿ. ಹಾಗೆ ಮಾಡಿದರೆ, ನೀವು ಅಕ್ರಮಿಗಳ ಸಾಲಿಗೆ ಸೇರುವಿರಿ