Back to Languages

Kannada - Chapter 10 - Yunus

Translation by Abdussalam Puthige — Permalink

Verse 108 — Surah Yunus 10:108

ಅಲಿಫ್ ಲಾಮ್ ರಾ. ಇದು ಪಕ್ವ ವಚನಗಳಿರುವ ಗ್ರಂಥ. ಇದು ಪರಮ ಮುಕ್ತಿವಂತ ಹಾಗೂ ಎಲ್ಲವುಗಳ ಅರಿವು ಉಳ್ಳವನ ಕಡೆಯಿಂದ ಖಚಿತ ತೀರ್ಪನ್ನು ತಲುಪಿಸುತ್ತದೆ