Back to Languages

Kannada - Chapter 10 - Yunus

Translation by Abdussalam Puthige — Permalink

Verse 15 — Surah Yunus 10:15

ಅಲ್ಲಾಹನ ಮೇಲೆ ಸುಳ್ಳನ್ನು ಆರೋಪಿಸುವಾತನಿಗಿಂತ ಅಥವಾ ಅವನ ವಚನಗಳನ್ನು ಸುಳ್ಳೆಂದು ತಿರಸ್ಕರಿಸುವಾತನಿಗಿಂತ ದೊಡ್ಡ ಅಕ್ರಮಿ ಯಾರಿದ್ದಾನೆ? ಇಂತಹ ಅಪರಾಧಿಗಳು ಖಂಡಿತ ಸಫಲರಾಗಲಾರರು