Back to Languages

Kannada - Chapter 10 - Yunus

Translation by Abdussalam Puthige — Permalink

Verse 19 — Surah Yunus 10:19

ಜನರು ಯಾವುದಾದರೂ ಸಂಕಟದಲ್ಲಿ ಸಿಲುಕಿಕೊಂಡ ಬಳಿಕ ನಾವು ಅವರಿಗೆ ಅನುಗ್ರಹದ ರುಚಿ ಉಣಿಸಿದರೆ, ಆಗಲೇ ಅವರು ನಮ್ಮ ವಚನಗಳ ವಿರುದ್ಧ ಯೋಜನೆಗಳನ್ನು ರೂಪಿಸಲಾರಂಭಿಸುತ್ತಾರೆ. ಹೇಳಿರಿ; ಯೋಜನೆಗಳ ವಿಷಯದಲ್ಲಿ ಅಲ್ಲಾಹನು ಹೆಚ್ಚು ಕ್ಷಿಪ್ರನಾಗಿದ್ದಾನೆ. ನಮ್ಮ ದೂತರು (ಮಲಕ್‌ಗಳು) ನೀವು ಮಾಡುತ್ತಿರುವ ಎಲ್ಲ ಯೋಜನೆಗಳನ್ನು ದಾಖಲಿಸಿಡುತ್ತಿದ್ದಾರೆ