Back to Languages

Kannada - Chapter 10 - Yunus

Translation by Abdussalam Puthige — Permalink

Verse 30 — Surah Yunus 10:30

ಆ ಅಲ್ಲಾಹನೇ ನಿಮ್ಮ ನಿಜವಾದ ಒಡೆಯನು. ಇನ್ನು ಸತ್ಯದ ಬಳಿಕ ಇರುವುದು ಮಿಥ್ಯವಲ್ಲದೆ ಮತ್ತೇನು? ಹೀಗಿರುತ್ತಾ ನೀವು ಅದೆಲ್ಲಿ ಅಲೆದಾಡುತ್ತಿರುವಿರಿ?’’