Back to Languages

Kannada - Chapter 10 - Yunus

Translation by Abdussalam Puthige — Permalink

Verse 45 — Surah Yunus 10:45

ಪ್ರತಿಯೊಂದು ಸಮುದಾಯಕ್ಕೂ ಒಬ್ಬ ದೇವದೂತರಿದ್ದಾರೆ. ಅವರ ದೂತರು ಅವರ ಬಳಿಗೆ ಬಂದಾಗ, ಅವರ ನಡುವೆ ನ್ಯಾಯೋಚಿತವಾದ ತೀರ್ಮಾನ ನಡೆದು ಬಿಡುತ್ತದೆ. ಅವರ ಮೇಲೆ ಯಾವುದೇ ಅನ್ಯಾಯ ನಡೆಯುವುದಿಲ್ಲ