Back to Languages

Kannada - Chapter 10 - Yunus

Translation by Abdussalam Puthige — Permalink

Verse 51 — Surah Yunus 10:51

ಅದು ಸತ್ಯವೇ? ಎಂದು ಅವರು ನಿಮ್ಮಿಂದ ತಿಳಿಯಬಯಸುತ್ತಾರೆ. ಹೇಳಿರಿ; ಹೌದು, ನನ್ನ ಒಡೆಯನ ಆಣೆ, ಅದು ಖಂಡಿತ ಸತ್ಯವಾಗಿದೆ ಮತ್ತು ಅದರಿಂದ ತಪ್ಪಿಸಿಕೊಳ್ಳಲು ನಿಮಗೆ ಖಂಡಿತ ಸಾಧ್ಯವಾಗದು