Back to Languages

Kannada - Chapter 10 - Yunus

Translation by Abdussalam Puthige — Permalink

Verse 55 — Surah Yunus 10:55

ಮಾನವರೇ, ಇದೋ ಬಂದಿದೆ ನಿಮ್ಮೆಡೆಗೆ, ನಿಮ್ಮ ಒಡೆಯನ ಕಡೆಯಿಂದ ಒಂದು ಉಪದೇಶ (ಕುರ್‌ಆನ್). ನಿಮ್ಮ ಮನಸ್ಸುಗಳಲ್ಲಿರುವ ಎಲ್ಲದಕ್ಕೂ ಇದು ಪರಿಹಾರವಾಗಿದೆ. ಹಾಗೆಯೇ, ಇದು ನಂಬುವವರ ಪಾಲಿಗೆ ಮಾರ್ಗದರ್ಶಿ ಹಾಗೂ ಅನುಗ್ರಹವಾಗಿದೆ