Back to Languages

Kannada - Chapter 10 - Yunus

Translation by Abdussalam Puthige — Permalink

Verse 63 — Surah Yunus 10:63

ಅವರ (ಧಿಕ್ಕಾರಿಗಳ) ಮಾತು ನಿಮ್ಮನ್ನು ದುಃಖಿಸದಿರಲಿ. ಖಂಡಿತವಾಗಿಯೂ ಗೌರವವು ಸಂಪೂರ್ಣವಾಗಿ ಅಲ್ಲಾಹನಿಗೇ ಸೇರಿದೆ. ಅವನು ಎಲ್ಲವನ್ನೂ ಕೇಳುವವನು ಮತ್ತು ಬಲ್ಲವನಾಗಿದ್ದಾನೆ