Back to Languages

Kannada - Chapter 10 - Yunus

Translation by Abdussalam Puthige — Permalink

Verse 65 — Surah Yunus 10:65

ಅವನೇ, ನೀವು ವಿರಮಿಸಬೇಕೆಂದು ನಿಮಗಾಗಿ ರಾತ್ರಿಯನ್ನು ನಿರ್ಮಿಸಿದವನು ಮತ್ತು (ಅವನೇ) ಹಗಲನ್ನು ಪ್ರಕಾಶಮಾನವಾಗಿಸಿದವನು. ಕೇಳುವ ಜನರಿಗೆ ಇದರಲ್ಲಿ ಖಂಡಿತವಾಗಿಯೂ ನಿದರ್ಶನಗಳಿವೆ