Back to Languages

Kannada - Chapter 10 - Yunus

Translation by Abdussalam Puthige — Permalink

Verse 71 — Surah Yunus 10:71

ಅವರು (ಜನಾಂಗದವರು) ಅವರನ್ನು (ನೂಹ್‌ರನ್ನು) ಸುಳ್ಳನೆಂದು ತಿರಸ್ಕರಿಸಿದರು. ಕೊನೆಗೆ ಅವರನ್ನು ಹಾಗೂ ಹಡಗಿನಲ್ಲಿ ಅವರ ಜೊತೆಗಿದ್ದವರನ್ನು ನಾವು ರಕ್ಷಿಸಿದೆವು ಮತ್ತು ಅವರನ್ನು ಭೂಮಿಯಲ್ಲಿ ಪ್ರತಿನಿಧಿಗಳಾಗಿ ಮಾಡಿದೆವು. ಇನ್ನು, ನಮ್ಮ ವಚನಗಳನ್ನು ಸುಳ್ಳೆಂದು ತಿರಸ್ಕರಿಸಿದವರನ್ನು ನಾವು ಮುಳುಗಿಸಿಬಿಟ್ಟೆವು. ನೋಡಿರಿ, ಎಚ್ಚರಿಸಲ್ಪಟ್ಟವರ ಗತಿ ಏನಾಯಿತೆಂದು