Back to Languages

Kannada - Chapter 10 - Yunus

Translation by Abdussalam Puthige — Permalink

Verse 82 — Surah Yunus 10:82

ಮೂಸಾ ಹೇಳಿದರು; ನನ್ನ ಜನಾಂಗದವರೇ, ನೀವು ಅಲ್ಲಾಹನಲ್ಲಿ ವಿಶ್ವಾಸ ಉಳ್ಳವರಾಗಿದ್ದರೆ ಅವನಲ್ಲೇ ಭರವಸೆ ಇಡಿರಿ – ನೀವು ಮುಸ್ಲಿಮರಾಗಿದ್ದರೆ (ಇದುವೇ ನಿಮಗಿರುವ ದಾರಿ)