Back to Languages

Kannada - Chapter 10 - Yunus

Translation by Abdussalam Puthige — Permalink

Verse 85 — Surah Yunus 10:85

‘‘ನೀವಿಬ್ಬರೂ ಈಜಿಪ್ತ್‌ನಲ್ಲಿ ನಿಮ್ಮ ಜನಾಂಗದವರಿಗಾಗಿ ಮನೆಗಳನ್ನು ಒದಗಿಸಿರಿ, ನಿಮ್ಮ ಮನೆಗಳನ್ನು ಪ್ರಾರ್ಥನಾಲಯಗಳಾಗಿ ಬಳಸಿಕೊಳ್ಳಿರಿ ಮತ್ತು ನಮಾಝ್ ಅನ್ನು ಪಾಲಿಸಿರಿ. ಮತ್ತು ವಿಶ್ವಾಸಿಗಳಿಗೆ ಶುಭವಾರ್ತೆ ನೀಡಿರಿ’’ ಎಂದು ನಾವು ಮೂಸಾ ಮತ್ತು ಅವರ ಸಹೋದರನ ಕಡೆಗೆ ದಿವ್ಯವಾಣಿಯನ್ನು ಕಳಿಸಿದೆವು