Back to Languages

Kannada - Chapter 10 - Yunus

Translation by Abdussalam Puthige — Permalink

Verse 86 — Surah Yunus 10:86

ಮೂಸಾ ಹೇಳಿದರು; ನಮ್ಮೊಡೆಯಾ, ನೀನು ಈ ಲೋಕದ ಬದುಕಿನಲ್ಲಿ ಫಿರ್‌ಔನ್ ಮತ್ತು ಅವನ ಅಧಿಕಾರಿಗಳಿಗೆ ಆಡಂಬರದ ವಸ್ತುಗಳನ್ನೂ ಸಂಪತ್ತನ್ನೂ ನೀಡಿರುವೆ. ನಮ್ಮೊಡೆಯಾ, ಅವರು ಜನರನ್ನು ನಿನ್ನ ಮಾರ್ಗದಿಂದ ದೂರ ಗೊಳಿಸಲಿಕ್ಕಾಗಿ (ಇದನ್ನೆಲ್ಲಾ ಬಳಸುತ್ತಿದ್ದಾರೆ). ನಮ್ಮೊಡೆಯಾ, ಅವರ ಸಂಪತ್ತುಗಳನ್ನು ನಾಶಪಡಿಸು ಮತ್ತು ಅವರು ಕಠಿಣ ಶಿಕ್ಷೆಯನ್ನು ಕಾಣುವ ತನಕವೂ ವಿಶ್ವಾಸವಿಡದಂತೆ, ಅವರ ಮನಸ್ಸುಗಳನ್ನು ಕಠೋರ ಗೊಳಿಸು