Back to Languages

Kannada - Chapter 10 - Yunus

Translation by Abdussalam Puthige — Permalink

Verse 88 — Surah Yunus 10:88

ಮುಂದೆ ನಾವು ಇಸ್ರಾಈಲರ ಸಂತತಿಗಳನ್ನು ಸಮುದ್ರದಿಂದ ಪಾರುಗೊಳಿಸಿದೆವು. ಫಿರ್‌ಔನ್ ಮತ್ತು ಅವನ ಪಡೆಗಳು ದ್ವೇಷ ಹಾಗೂ ವಿದ್ರೋಹದೊಂದಿಗೆ ಅವರನ್ನು ಹಿಂಬಾಲಿಸಿದರು. ಕೊನೆಗೆ ಅವನು ಮುಳುಗತೊಡಗಿದಾಗ, ‘‘ಇಸ್ರಾಈಲರ ಸಂತತಿಗಳು ಯಾರನ್ನು ನಂಬಿರುವರೋ ಅವನ ಹೊರತು ಬೇರೆ ದೇವರಿಲ್ಲ ಎಂದು ನಾನು ನಂಬುತ್ತೇನೆ ಮತ್ತು ನಾನು ಮುಸ್ಲಿಮನಾಗಿದ್ದೇನೆ’’ ಎಂದನು