Back to Languages

Kannada - Chapter 10 - Yunus

Translation by Abdussalam Puthige — Permalink

Verse 96 — Surah Yunus 10:96

ಯೂನುಸ್‌ರ ಜನಾಂಗವೊಂದರ ಹೊರತು ಯಾವುದೇ ನಾಡಿನವರು, ತಮ್ಮ ನಂಬಿಕೆಯಿಂದ ತಮಗೆ ಪ್ರಯೋಜನವಾಗುವಂತೆ (ಕಾಲ ಮೀರುವ ಮುನ್ನ) ನಂಬಲಿಲ್ಲ . ಅವರು (ಯೂನುಸ್‌ರ ಜನಾಂಗದವರು) ನಂಬಿದಾಗ, ನಾವು ಈ ಲೋಕದ ಬದುಕಿನಲ್ಲಿ ಅವರಿಗೆ ವಿಧಿಸಲಾಗಿದ್ದ ಅಪಮಾನದ ಶಿಕ್ಷೆಯನ್ನು ಅವರಿಂದ ನಿವಾರಿಸಿದೆವು ಮತ್ತು ಒಂದು ಅವಧಿಯ ತನಕ ಅವರಿಗೆ ಸುಖ ನೀಡಿದೆವು