Back to Languages

Kannada - Chapter 10 - Yunus

Translation by Abdussalam Puthige — Permalink

Verse 98 — Surah Yunus 10:98

ಅಲ್ಲಾಹನು ಅನುಮತಿಸದೆ, ವಿಶ್ವಾಸಿಯಾಗಲು ಯಾವ ಜೀವಿಗೂ ಸಾಧ್ಯವಿಲ್ಲ. ಬುದ್ಧಿಯನ್ನು ಬಳಸದ ಜನರ ಮೇಲೆ ಅವನು ಮಾಲಿನ್ಯವನ್ನು ಹೇರಿ ಬಿಡುತ್ತಾನೆ