Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 102 - At-Takathur
Translation by Abdussalam Puthige — Permalink
Verse 1 — Surah At-Takathur 102:1
(ಮಾನವರೇ.) ಹೆಚ್ಚೆಚ್ಚು ಗಳಿಸುವ ಚಿಂತೆಯು ನಿಮ್ಮನ್ನು ಮೈಮರೆಸಿದೆ
Verse 2 — Surah At-Takathur 102:2
ನೀವು ನಿಮ್ಮ ಗೋರಿಗಳನ್ನು ಕಾಣುವವರೆಗೂ (ಇದು ಮುಂದುವರಿಯಲಿದೆ)
Verse 3 — Surah At-Takathur 102:3
ಖಂಡಿತ ಇದು ಸರಿಯಲ್ಲ, ನಿಮಗೆ ಬೇಗನೇ ತಿಳಿಯಲಿದೆ
Verse 4 — Surah At-Takathur 102:4
ಮತ್ತೆ , ಖಂಡಿತ ಇದು ಸರಿಯಲ್ಲ. ನಿಮಗೆ ಬೇಗನೇ ತಿಳಿಯಲಿದೆ
Verse 5 — Surah At-Takathur 102:5
ಖಂಡಿತ ಇದು ಸರಿಯಲ್ಲ, ನಿಮಗೆ (ಈ ವಾಸ್ತವವು) ಜ್ಞಾನ ತುಂಬಿದ ನಂಬಿಕೆಯೊಂದಿಗೆ ತಿಳಿದಿದ್ದರೆ ಚೆನ್ನಾಗಿತ್ತು
Verse 6 — Surah At-Takathur 102:6
ಖಂಡಿತ ನೀವು ನರಕವನ್ನು ಕಾಣುವಿರಿ
Verse 7 — Surah At-Takathur 102:7
ಮತ್ತೆ, ನಂಬಿಕೆ ತುಂಬಿದ ಕಣ್ಣುಗಳಿಂದ ನೀವು ಅದನ್ನು ಖಂಡಿತ ಕಾಣುವಿರಿ
Verse 8 — Surah At-Takathur 102:8
ಕೊನೆಗೆ ಆ ದಿನ ನಿಮ್ಮೊಡನೆ, ನಿಮಗೆ ನೀಡಲಾಗಿದ್ದ ಕೊಡುಗೆಗಳ ಕುರಿತು ಪ್ರಶ್ನಿಸಲಾಗುವುದು