Back to Languages

Kannada - Chapter 105 - Al-Fil

Translation by Abdussalam Puthige — Permalink

Verse 1 — Surah Al-Fil 105:1

ನೀವು ಕಂಡಿಲ್ಲವೇ, ನಿಮ್ಮೊಡನೆಯನು ಆನೆಯವರಿಗೆ ಏನು ಮಾಡಿದನೆಂದು

Verse 2 — Surah Al-Fil 105:2

ಅವನು ಅವರ ಯೋಜನೆಯನ್ನು ವಿಫಲಗೊಳಿಸಲಿಲ್ಲವೇ

Verse 3 — Surah Al-Fil 105:3

ಮತ್ತು ಅವನು ಅವರ ವಿರುದ್ಧ ಪಕ್ಷಿಗಳ ಪಡೆಗಳನ್ನು ಕಳುಹಿಸಿದನು

Verse 4 — Surah Al-Fil 105:4

ಅವು ಅವರ ಮೇಲೆ ಹರಳು ಕಲ್ಲುಗಳನ್ನು ಎಸೆಯುತ್ತಿದ್ದವು

Verse 5 — Surah Al-Fil 105:5

ಕೊನೆಗೆ ಅವನು ಅವರನ್ನು ತಿಂದು ಕರಗಿದ ಹುಲ್ಲಿನಂತಾಗಿಸಿ ಬಿಟ್ಟನು