Back to Languages

Kannada - Chapter 11 - Hud

Translation by Abdussalam Puthige — Permalink

Verse 100 — Surah Hud 11:100

ಪರಲೋಕದ ಶಿಕ್ಷೆಯ ಭಯ ಉಳ್ಳವನಿಗೆ ಇದರಲ್ಲಿ ಖಂಡಿತ ಪಾಠವಿದೆ. ಅದು, ಎಲ್ಲ ಮಾನವರೂ ಒಂದೆಡೆ ಸೇರುವ ದಿನವಾಗಿರುವುದು ಮತ್ತು ಅದು (ಪ್ರತಿಯೊಬ್ಬರ ಪಾಲಿಗೆ) ಹಾಜರಿಯ ದಿನವಾಗಿರುವುದು