Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 11 - Hud
Translation by Abdussalam Puthige — Permalink
Verse 102 — Surah Hud 11:102
ಅದು ಬಂದು ಬಿಡುವ ದಿನ, ಅವನ ಅನುಮತಿ ಇಲ್ಲದೆ ಯಾರಿಗೂ ಮಾತನಾಡಲಿಕ್ಕಾಗದು. ಅವರಲ್ಲಿ ಕೆಲವರು ತೀರಾ ಭಾಗ್ಯಹೀನರಾಗಿರುವರು ಮತ್ತು ಕೆಲವರು ತುಂಬಾ ಭಾಗ್ಯಶಾಲಿಗಳಾಗಿರುವರು