Back to Languages

Kannada - Chapter 11 - Hud

Translation by Abdussalam Puthige — Permalink

Verse 104 — Surah Hud 11:104

ಅವರು, ಆಕಾಶಗಳು ಮತ್ತು ಭೂಮಿಯು ಇರುವ ತನಕ ಅದರಲ್ಲಿ ಸದಾಕಾಲ ಇರುವರು – ನಿಮ್ಮ ಒಡೆಯನು ಇಚ್ಛಿಸಿದ್ದರ ಹೊರತು. ಖಂಡಿತವಾಗಿಯೂ ನಿಮ್ಮ ಒಡೆಯನು ತಾನಿಚ್ಛಿಸಿದ್ದನ್ನು ಮಾಡಿಯೇ ಬಿಡುತ್ತಾನೆ