Back to Languages

Kannada - Chapter 11 - Hud

Translation by Abdussalam Puthige — Permalink

Verse 107 — Surah Hud 11:107

ನಾವು ಮೂಸಾರಿಗೆ ಗ್ರಂಥವನ್ನು ನೀಡಿದ್ದೆವು. ಅದರಲ್ಲಿ ಭಿನ್ನತೆ ತೋರಲಾಯಿತು. ನಿಮ್ಮ ಒಡೆಯನ ಕಡೆಯಿಂದ ಒಂದು ವಿಷವು ಮೊದಲೇ ನಿಗದಿಯಾಗದೆ ಇದ್ದಿದ್ದರೆ, ಅವರ ನಡುವೆ ತೀರ್ಪು ನೀಡಿ ಬಿಡಲಾಗುತ್ತಿತ್ತು. ಆದರೆ ಅವರು ಈ ಕುರಿತು ಭಾರೀ ಸಂಶಯದಲ್ಲಿದ್ದಾರೆ