Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 11 - Hud
Translation by Abdussalam Puthige — Permalink
Verse 110 — Surah Hud 11:110
ಅಕ್ರಮವೆಸಗಿದವರ ಕಡೆಗೆ ನೀವು ವಾಲಬೇಡಿ , (ಅನ್ಯಥಾ) ಬೆಂಕಿಯು ನಿಮಗೆ ತಗಲುವುದು ಮತ್ತು ನಿಮಗೆ ಅಲ್ಲಾಹನ ಹೊರತು ಬೇರಾರೂ ಪೋಷಕರು ಸಿಗಲಾರರು, ನಿಮಗೆ ಸಹಾಯವೂ ಸಿಗದು