Back to Languages

Kannada - Chapter 11 - Hud

Translation by Abdussalam Puthige — Permalink

Verse 117 — Surah Hud 11:117

(ಈ ರೀತಿ) ನಾವು ನಿಮ್ಮ ಮನಸ್ಸಿನ ಸ್ಥಿರತೆಗಾಗಿ (ಗತಕಾಲದ) ದೂತರ ವೃತ್ತಾಂತಗಳನ್ನೆಲ್ಲಾ ನಿಮಗೆ ಕೇಳಿಸುತ್ತಿದ್ದೇವೆ ಮತ್ತು ಈ ಮೂಲಕ ನಿಮ್ಮ ಬಳಿಗೆ ಸತ್ಯವು ಬಂದಿದೆ. ಇದು ವಿಶ್ವಾಸಿಗಳ ಪಾಲಿಗೆ ಉಪದೇಶ ಹಾಗೂ ಬೋಧನೆಯಾಗಿದೆ