Back to Languages

Kannada - Chapter 11 - Hud

Translation by Abdussalam Puthige — Permalink

Verse 123 — Surah Hud 11:123

(ದೂತರೇ,) ನಾವೇ ನಿಮಗೆ ದಿವ್ಯವಾಣಿಯ ಮೂಲಕ ಈ ಕುರ್‌ಆನ್‌ಅನ್ನು ಕಳಿಸಿದ್ದು, ನಾವೇ ಈ ಮೂಲಕ ನಿಮಗೆ ಅತ್ಯುತ್ತಮ ವೃತ್ತಾಂತವನ್ನು ಕೇಳಿಸುತ್ತಿರುವೆವು. ಈ ಹಿಂದೆ ನೀವು ಅಜ್ಞರಾಗಿದ್ದಿರಿ