Back to Languages

Kannada - Chapter 11 - Hud

Translation by Abdussalam Puthige — Permalink

Verse 17 — Surah Hud 11:17

ಅವರು ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುತ್ತಾರೆ ಮತ್ತ್ತು ಅದರಲ್ಲಿ ವಕ್ರತೆಯನ್ನು ಹುಡುಕುತ್ತಾರೆ. ಅವರೇ ಪರಲೋಕವನ್ನು ಧಿಕ್ಕರಿಸುವವರು