Back to Languages

Kannada - Chapter 11 - Hud

Translation by Abdussalam Puthige — Permalink

Verse 18 — Surah Hud 11:18

ಭೂಮಿಯಲ್ಲಿ ಅವರೆಂದೂ (ಅಲ್ಲಾಹನನ್ನು) ಸೋಲಿಸಿರಲಿಲ್ಲ ಮತ್ತು ಅವರಿಗೆ ಅಲ್ಲಾಹನಲ್ಲದೆ ಬೇರೆ ಯಾರೂ ಪೋಷಕರಾಗಿರಲಿಲ್ಲ. ಅವರಿಗೆ ದುಪ್ಪಟ್ಟು ಶಿಕ್ಷೆಯನ್ನು ನೀಡಲಾಗುವುದು. (ಭೂಮಿಯಲ್ಲಿ) ಅವರು ಕೇಳಬಲ್ಲವರೂ ಆಗಿರಲಿಲ್ಲ, ನೋಡಬಲ್ಲವರೂ ಆಗಿರಲಿಲ್ಲ