Al-Quran
Multilingual
Download Book
Home
Lunar Calendar
Blog
About
Donate
English
Download Now
Home
/
Books
/
Kannada
/
Surah Hud (11)
/
Verse 36
Back to Languages
Kannada - Chapter 11 - Hud
Translation by Abdussalam Puthige —
Permalink
Previous Chapter
Next Chapter
English
Arabic
Urdu
Hindi
Tamil
Bengali
Verse 36
— Surah Hud 11:36
ಅವರು (ನೂಹ್) ಹಡಗನ್ನು ನಿರ್ಮಿಸತೊಡಗಿದರು. ಅವರ ಜನಾಂಗದ ಸರದಾರರು, ಅದರ ಪಕ್ಕದಿಂದ ಹಾದು ಹೋಗುವಾಗಲೆಲ್ಲಾ ಅದನ್ನು ಲೇವಡಿ ಮಾಡುತ್ತಿದ್ದರು. ಆಗ ಅವರು (ನೂಹ್) ಹೇಳಿದರು; (ಇಂದು) ನೀವು ನಮ್ಮನ್ನು ಲೇವಡಿ ಮಾಡುತ್ತೀರಾದರೆ, ಖಂಡಿತ, ನೀವು ಲೇವಡಿ ಮಾಡಿದಂತೆಯೇ, ನಾವೂ ನಿಮ್ಮನ್ನು ಲೇವಡಿ ಮಾಡಲಿದ್ದೇವೆ
View verse 11:36 page →
·
Raw JSON