Back to Languages

Kannada - Chapter 11 - Hud

Translation by Abdussalam Puthige — Permalink

Verse 37 — Surah Hud 11:37

ಅಪಮಾನಕಾರಿ ಶಿಕ್ಷೆಯು ಯಾರ ಮೇಲೆ ಬಂದೆರಗಲಿದೆ ಎಂಬುದು ಬಹುಬೇಗನೇ ನಿಮಗೆ ತಿಳಿಯಲಿದೆ. ಅದು ಸದಾಕಾಲ ಆತನ ಮೇಲೆ ಹೇರಿ ಕೊಂಡಿರುವ ಯಾತನೆಯಾಗಿರುವುದು