Back to Languages

Kannada - Chapter 11 - Hud

Translation by Abdussalam Puthige — Permalink

Verse 40 — Surah Hud 11:40

ಅದು (ಆ ಹಡಗು) ಅವರನ್ನು ಹೊತ್ತು, ಬೆಟ್ಟದಂತಹ ಅಲೆಗಳಲ್ಲಿ ಚಲಿಸತೊಡಗಿತು. ಆಗ ನೂಹರು, ದಡದಲ್ಲಿದ್ದ ತಮ್ಮ ಪುತ್ರನನ್ನು ಕೂಗಿ ಕರೆದು, ನನ್ನ ಪುತ್ರ! ನಮ್ಮ ಜೊತೆ (ಹಡಗನ್ನು) ಹತ್ತಿಕೋ. ನೀನು ಧಿಕ್ಕಾರಿಗಳ ಸಾಲಿಗೆ ಸೇರಬೇಡ ಎಂದರು