Back to Languages

Kannada - Chapter 11 - Hud

Translation by Abdussalam Puthige — Permalink

Verse 42 — Surah Hud 11:42

ಆ ಬಳಿಕ ‘‘ಭೂಮಿಯೇ, ನಿನ್ನ ನೀರನ್ನು ನುಂಗಿಬಿಡು, ಆಕಾಶವೇ, ಶಮನವಾಗು’’ ಎನ್ನಲಾಯಿತು ಮತ್ತು ನೀರನ್ನು ಒಣಗಿಸಲಾಯಿತು. ಅದಾಗಲೇ ಕಾರ್ಯವು ಪೂರ್ತಿಯಾಗಿತ್ತು ಮತ್ತು ಅದು (ಹಡಗು) ‘ಜೂದೀ’ ಬೆಟ್ಟವನ್ನು ತಲುಪಿತ್ತು. ಅಕ್ರಮಿಗಳ ಜನಾಂಗದೊಡನೆ ‘‘ತೊಲಗಿರಿ’’ ಎನ್ನಲಾಯಿತು