Back to Languages

Kannada - Chapter 11 - Hud

Translation by Abdussalam Puthige — Permalink

Verse 43 — Surah Hud 11:43

ನೂಹರು ತಮ್ಮ ಒಡೆಯನನ್ನು ಕೂಗಿದರು ಮತ್ತು ಹೇಳಿದರು; ನನ್ನೊಡೆಯಾ, ನನ್ನ ಪುತ್ರನು ಖಂಡಿತ ನನ್ನ ಮನೆಯವನು. ಆದರೂ ನಿನ್ನ ವಚನವೇ ಸತ್ಯ ಮತ್ತು ನೀನೇ ಎಲ್ಲ ಅಧಿಪತಿಗಳಿಗಿಂತ ದೊಡ್ಡ ಅಧಿಪತಿ