Back to Languages

Kannada - Chapter 11 - Hud

Translation by Abdussalam Puthige — Permalink

Verse 5 — Surah Hud 11:5

ಅವನೇ, ಆರು ದಿನಗಳ ಅವಧಿಯಲ್ಲಿ ಆಕಾಶಗಳನ್ನು ಮತ್ತು ಭೂಮಿಯನ್ನು ಸೃಷ್ಟಿಸಿದವನು. ಅವನ ಸಿಂಹಾಸನವು ನೀರಿನ ಮೇಲಿತ್ತು. ನಿಮ್ಮಲ್ಲಿ ಯಾರು ಅತ್ಯುತ್ತಮ ಕರ್ಮಗಳನ್ನು ಮಾಡುವವರೆಂದು ಪರೀಕ್ಷಿಸಲಿಕ್ಕಾಗಿ (ಅವನು ನಿಮ್ಮನ್ನು ಸೃಷ್ಟಿಸಿದನು). (ದೂತರೇ,) ‘‘ಮರಣದ ಬಳಿಕ ನಿಮ್ಮನ್ನು ಮತ್ತೆ ಜೀವಂತಗೊಳಿಸಲಾಗುವುದು’’ ಎಂದು ನೀವು ಹೇಳಿದರೆ, ಧಿಕ್ಕಾರಿಗಳು, ‘‘ಇದು ಸ್ಪಷ್ಟ ಮಾಟಗಾರಿಕೆಯಲ್ಲದೆ ಬೇರೇನಲ್ಲ’’ ಎನ್ನುತ್ತಾರೆ