Back to Languages

Kannada - Chapter 11 - Hud

Translation by Abdussalam Puthige — Permalink

Verse 51 — Surah Hud 11:51

ಅವರು (ಹೂದ್‌ರ ಜನಾಂಗದವರು) ಹೇಳಿದರು; ಹೂದರೇ, ನೀವು ನಮ್ಮ ಬಳಿಗೆ ಸ್ಪಷ್ಟ ಪುರಾವೆಯನ್ನೇನೂ ತಂದಿಲ್ಲ. ನಾವೇನೂ ನಿಮ್ಮ ಮಾತು ಕೇಳಿ ನಮ್ಮ ದೇವರುಗಳನ್ನು ತ್ಯಜಿಸಿಬಿಡುವವರಲ್ಲ ಮತ್ತು ನಾವು ನಿಮ್ಮಲ್ಲಿ ನಂಬಿಕೆ ಇಡಲಾರೆವು