Back to Languages

Kannada - Chapter 11 - Hud

Translation by Abdussalam Puthige — Permalink

Verse 64 — Surah Hud 11:64

ಕೊನೆಗೆ ನಮ್ಮ ಆದೇಶ ಬಂದು ಬಿಟ್ಟಾಗ ನಾವು ನಮ್ಮ ಅನುಗ್ರಹದಿಂದ ಸಾಲಿಹ್‌ರನ್ನು ಮತ್ತು ಅವರ ಜೊತೆಗೆ ಸತ್ಯದಲ್ಲಿ ನಂಬಿಕೆ ಇಟ್ಟಿದ್ದ ಜನರನ್ನು ರಕ್ಷಿಸಿದೆವು ಮತ್ತು ಅವರನ್ನು ಆ ದಿನದ ಅಪಮಾನದಿಂದ ಕಾಪಾಡಿದೆವು. ನಿಮ್ಮ ಒಡೆಯನು ಖಂಡಿತ ಅತ್ಯಂತ ಬಲಿಷ್ಠನೂ ಪ್ರಚಂಡನೂ ಆಗಿರುವನು