Back to Languages

Kannada - Chapter 11 - Hud

Translation by Abdussalam Puthige — Permalink

Verse 65 — Surah Hud 11:65

ಅತ್ತ ಒಂದು ಭೀಕರ ಶಬ್ದವು ಅಕ್ರಮಿಗಳನ್ನು ಆವರಿಸಿಕೊಂಡಿತು ಮತ್ತು ಬೆಳಗಾದಾಗ, ಅವರು ತಮ್ಮ ಮನೆಗಳಲ್ಲೇ ಅಧೋಮುಖರಾಗಿ ಬಿದ್ದುಕೊಂಡಿದ್ದರು