Back to Languages

Kannada - Chapter 11 - Hud

Translation by Abdussalam Puthige — Permalink

Verse 68 — Surah Hud 11:68

ಆದರೆ ಅವರ (ಅತಿಥಿಗಳ) ಕೈಗಳು ಅದರ (ಆಹಾರದ) ಕಡೆಗೆ ತಲುಪದಿರುವುದನ್ನು ಕಂಡಾಗ ಅವರು (ಇಬ್ರಾಹೀಮರು) ಅವರ ಕುರಿತು ಗಾಬರಿಗೊಂಡರು ಮತ್ತು ಭೀತರಾದರು. ಆಗ ಅವರು (ಅತಿಥಿಗಳು) ಹೇಳಿದರು; ಅಂಜಬೇಡಿ. ನಿಜವಾಗಿ, ನಮ್ಮನ್ನು ಲೂತ್‌ರ ಜನಾಂಗದೆಡೆಗೆ ಕಳಿಸಲಾಗಿದೆ