Back to Languages

Kannada - Chapter 11 - Hud

Translation by Abdussalam Puthige — Permalink

Verse 69 — Surah Hud 11:69

ಆಗ ಅವರ (ಇಬ್ರಾಹೀಮರ) ಪತ್ನಿಯು ನಿಂತಿದ್ದರು ಮತ್ತು ನಕ್ಕು ಬಿಟ್ಟರು. ನಾವು ಆಕೆಗೆ ಇಸ್‌ಹಾಕ್‌ರ (ಜನನದ) ಹಾಗೂ ಇಸ್‌ಹಾಕ್‌ರ ಪೀಳಿಗೆಯಿಂದ ಯಾಕೂಬ್‌ರ (ಜನನದ) ಶುಭವಾರ್ತೆ ನೀಡಿದೆವು