Back to Languages

Kannada - Chapter 11 - Hud

Translation by Abdussalam Puthige — Permalink

Verse 7 — Surah Hud 11:7

ನಾವು ಮನುಷ್ಯನಿಗೆ ನಮ್ಮ ಅನುಗ್ರಹದ ರುಚಿ ಕಾಣಿಸಿ ಆ ಬಳಿಕ ಅದನ್ನು ಅವನಿಂದ ಕಿತ್ತುಕೊಂಡರೆ – ಅವನು ತೀರಾ ನಿರಾಶನೂ ಕೃತಘ್ನನೂ ಆಗಿಬಿಡುತ್ತಾನೆ