Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 11 - Hud
Translation by Abdussalam Puthige — Permalink
Verse 70 — Surah Hud 11:70
ಆಕೆ ಹೇಳಿದರು; ಅಯ್ಯೋ! ನನಗೆ ಮಗು ಹುಟ್ಟಲಿದೆಯೇ? ನಾನಂತು ಮುದುಕಿಯಾಗಿದ್ದೇನೆ ಮತ್ತು ಈ ನನ್ನ ಪತಿಯೂ ಮುದುಕರಾಗಿದ್ದಾರೆ. ಇದು ಅಚ್ಚರಿಯ ವಿಷಯವೇ ಸರಿ