Back to Languages

Kannada - Chapter 11 - Hud

Translation by Abdussalam Puthige — Permalink

Verse 71 — Surah Hud 11:71

ಅವರು ಹೇಳಿದರು; ನೀವೇನು ಅಲ್ಲಾಹನ ಆದೇಶದ ಕುರಿತು ಅಚ್ಚರಿ ಪಡುತ್ತಿರುವಿರಾ? ಮನೆಯವರೇ, ಅಲ್ಲಾಹನ ಅನುಗ್ರಹ ಹಾಗೂ ಸಮೃದ್ಧಿಗಳು ನಿಮ್ಮ ಮೇಲಿವೆ. ಖಂಡಿತವಾಗಿಯೂ ಅವನು ಹೊಗಳಿಕೆಗೆ ಅರ್ಹ ಹಾಗೂ ಗೌರವಾನ್ವಿತನಾಗಿದ್ದಾನೆ