Back to Languages

Kannada - Chapter 11 - Hud

Translation by Abdussalam Puthige — Permalink

Verse 72 — Surah Hud 11:72

ಹೀಗೆ, ಇಬ್ರಾಹೀಮರ ಆತಂಕವು ತೊಲಗಿ, ಶುಭವಾರ್ತೆಯು ಅವರಿಗೆ ಸಿಕ್ಕಾಗ ಅವರು ಲೂತ್‌ರ ಜನಾಂಗದ ಕುರಿತು ನಮ್ಮೊಡನೆ ವಾದಿಸತೊಡಗಿದರು