Back to Languages

Kannada - Chapter 11 - Hud

Translation by Abdussalam Puthige — Permalink

Verse 76 — Surah Hud 11:76

ಅವರ ಜನಾಂಗದವರು ಅವರ ಬಳಿಗೆ ಧಾವಿಸಿ ಬಂದರು. ಅವರು ಈ ಹಿಂದೆ ಪಾಪ ಕಾರ್ಯಗಳಲ್ಲಿ ತೊಡಗಿದ್ದರು. ಅವರು (ಲೂತ್) ಹೇಳಿದರು; ನನ್ನ ಜನಾಂಗದವರೇ, ಇವರು ನನ್ನ ಪುತ್ರಿಯರು. ನಿಮ್ಮ ಪಾಲಿಗೆ ಇವರು ಹೆಚ್ಚು ಪಾವನರಾಗಿದ್ದಾರೆ. ನೀವು ಅಲ್ಲಾಹನಿಗೆ ಅಂಜಿರಿ ಮತ್ತು ನನ್ನ ಅತಿಥಿಗಳ ನಡುವೆ ನನ್ನನ್ನು ಅಪಮಾನಿಸಬೇಡಿ. ನಿಮ್ಮಲ್ಲಿ ಚಾರಿತ್ರ್ಯ ಸರಿ ಇರುವ ಒಬ್ಬ ಪುರುಷನೂ ಇಲ್ಲವೇ