Back to Languages

Kannada - Chapter 11 - Hud

Translation by Abdussalam Puthige — Permalink

Verse 8 — Surah Hud 11:8

ಇನ್ನು, ಅವನಿಗೆ ಸಂಕಟ ತಗಲಿದ ಬಳಿಕ ನಾವು ಅವನಿಗೆ ಅನುಗ್ರಹಗಳ ರುಚಿ ಉಣಿಸಿದರೆ, ಅವನು ಸಕಲ ಸಂಕಟಗಳೂ ನನ್ನಿಂದ ದೂರವಾಗಿ ಬಿಟ್ಟವು ಎನ್ನುತ್ತಾನೆ ಮತ್ತು ಅವನು ಸಂತಸದಿಂದ ಬೀಗಿ, ತನ್ನನ್ನೇ ಹೊಗಳತೊಡಗುತ್ತಾನೆ