Back to Languages

Kannada - Chapter 11 - Hud

Translation by Abdussalam Puthige — Permalink

Verse 80 — Surah Hud 11:80

ಕೊನೆಗೆ ನಮ್ಮ ಆದೇಶವು ಬಂದು ಬಿಟ್ಟಾಗ ನಾವು ಅದನ್ನು (ಆ ನಾಡನ್ನು) ಬುಡಮೇಲುಗೊಳಿಸಿ ಬಿಟ್ಟೆವು ಮತ್ತು ಅದರ ಮೇಲೆ ಬೆಂದ ಕಲ್ಲಿನ ಹರಳುಗಳ ಮಳೆಯನ್ನು ನಿರಂತರ ಸುರಿಸಿದೆವು. 83. ಅವುಗಳನ್ನು ನಿಮ್ಮ ಒಡೆಯನ ಬಳಿ ಗುರುತಿಸಲಾಗಿತ್ತು ಮತ್ತು ಅದು (ಆ ಪ್ರದೇಶವು) ಅಕ್ರಮಿಗಳಿಂದ ದೂರವೇನಿಲ್ಲ