Back to Languages

Kannada - Chapter 11 - Hud

Translation by Abdussalam Puthige — Permalink

Verse 86 — Surah Hud 11:86

ನನ್ನ ಜನಾಂಗದವರೇ, ನನ್ನ ಮೇಲಿನ ಹಗೆತನವು, ನೂಹ್‌ರ ಜನಾಂಗ ಅಥವಾ ಹೂದ್‌ರ ಜನಾಂಗ ಅಥವಾ ಸಾಲಿಹ್‌ರ ಜನಾಂಗದವರ ಮೇಲೆ ಬಂದೆರಗಿದಂತಹ ಶಿಕ್ಷೆಯು ನಿಮ್ಮ ಮೇಲೆ ಬಂದೆರಗುವುದಕ್ಕೆ ಕಾರಣವಾಗುವಂತಹ ಕೆಲಸಗಳನ್ನು ನಿಮ್ಮಿಂದ ಮಾಡಿಸದಿರಲಿ. ಲೂತ್‌ರ ಜನಾಂಗವಂತೂ ನಿಮ್ಮಿಂದ ಹೆಚ್ಚು ದೂರವೇನಿಲ್ಲ