Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 11 - Hud
Translation by Abdussalam Puthige — Permalink
Verse 87 — Surah Hud 11:87
ನೀವು ನಿಮ್ಮ ಒಡೆಯನಲ್ಲಿ ಕ್ಷಮೆ ಬೇಡಿರಿ ಮತ್ತು ಅವನ ಕಡೆಗೆ ಒಲಿಯಿರಿ. ಖಂಡಿತವಾಗಿಯೂ ನನ್ನ ಒಡೆಯನು ತುಂಬಾ ಕರುಣಾಳು ಹಾಗೂ ಪ್ರೀತಿಸುವವನಾಗಿದ್ದಾನೆ